ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಸಮುದ್ರ ಮಧ್ಯದಲ್ಲಿ ವಿಭಿನ್ನವಾಗಿ ಮತದಾನ ಜಾಗೃತಿ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ತಾಲೂಕಿನ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶದಲ್ಲಿ ಶುಕ್ರವಾರ ವಿಭಿನ್ನವಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿರೂರು ಅಳ್ವೆಗದ್ದೆ [...]

ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡಿಯಬೇಕು ಮತ್ತು ಎಲ್ಲರೂ ಭಾಗವಹಿಸುವಂತಾಗಬೇಕು. ಜನರು ಊರ ಹಬ್ಬವನ್ನು ಉತ್ಸಾಹದಿಂದ ಆಚರಿಸುವಂತೆ ಮತದಾನವೂ ಆಗಬೇಕು ಎಂಬುದು ನಮ್ಮ [...]

ಗೋಪಾಲ ಪೂಜಾರರ ಸೋಲಿನ ನೋವನ್ನು ಗೀತಾ ಗೆಲುವಿನೊಂದಿಗೆ ಮರೆಯೋಣ: ಸಚಿವ ಮಧು ಬಂಗಾರಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಗೋಪಾಲ ಪೂಜಾರಿ ಅವರ ಸೋಲು ಇಂದಿಗೂ ನಮಗೆ ಆಘಾತಕಾರಿಯಾಗಿದ್ದು, ಅವರ ಸೋಲಿನ ನೋವನ್ನು ಗೀತಾ ಶಿವರಾಜಕುಮಾರ್ ಅವರ ಗೆಲುವಿನೊಂದಿಗೆ ಮರೆಯೋಣ ಎಂದು ಸಚಿವ [...]

ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ‘ಜಾನಪದ ಲೋಕ’ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಮಲಶಿಲೆ [...]

ಸಿದ್ದಾಪುರ ಸೊಸೈಟಿ ಮ್ಯಾನೇಜರ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಸಿಬ್ಬಂದಿಗಳ ಕಿರುಕುಳ ಆರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮಾ.27: ತಾಲೂಕಿನ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆಶಾ ಎಸ್. ( 52) ಅವರು ಮಾರ್ಚ್ 20ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ [...]

ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲುವ ವಿಶ್ವಾಸ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭಾ ಚುನಾವಣೆಗೆ ಎದುರಿಸಲು ಪಕ್ಷ ತಯಾರಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿದೆ. ಈ ಭಾರಿ ಹೆಚ್ಚಿನ ಸ್ಥಾನಪಡೆಯುವ ವಿಶ್ವಾಸವಿದೆ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. [...]

ಕೊಲ್ಲೂರು ಶ್ರೀ ಮನ್ಮಾಹಾ ರಥೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಬಳಿಕ ಧ್ವಜಾರೋಹಣ ನೆರವೇರಿಸಲಾಯಿತು. ತಂತ್ರಿ [...]

ರೋಟರಿ ಝೋನ್ – 1ರ ನಿಯೋಜಿತ ಅಧ್ಯಕ್ಷ ಕಾರ್ಯದರ್ಶಿಗಳಿಗೆ ಪೂರ್ವ ತರಬೇತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಎಂಬುದು ವಿವಿಧ ಕ್ಷೇತ್ರಗಳ ಪರಿಣತರು, ನಾಯಕರ ದಂಡು. ಇಂತಹ ಸಂಸ್ಥೆಯ ಅಧ್ಯಕ್ಷ – ಕಾರ್ಯದರ್ಶಿ ಆಗುವುದೆಂದರೆ ನಮ್ಮೊಳಗಿನ ನಾಯಕತ್ವವನ್ನು ಇನ್ನೊಂದು ಮಟ್ಟಕ್ಕೆ ಕೊಂಡೊಯ್ಯಲು ಇರುವ [...]