ಕುಂದಾಪುರ ಜಿಪಂ-ತಾಪಂ ಚುನಾವಣೆ: ಮಹಿಳಾ ಮತದಾರರದ್ದೇ ಮೇಲುಗೈ

Call us

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ವರದಿ:
ಕುಂದಾಪುರ: ತಾಲೂಕಿನ ಎಲ್ಲಾ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಮಹಿಳಾ ಮತದಾರರದ್ದೇ ಪ್ರಾಬಲ್ಯ. ಈ ಭಾರಿ ಬಹುಪಾಲು ಕ್ಷೇತ್ರಗಳಲ್ಲಿ ಮೀಸಲಾತಿಯೂ ಮಹಿಳೆಯರೇ ಪರವೇ ಬಂದಿರುವುದರಿಂದ ಹೆಚ್ಚು ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹಾಗಾಗಿ ಈ ಭಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಮಹಿಳೆಯರೇ ಮತಗಳು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಕುಂದಾಪ್ರ ಡಾಟ್ ಕಾಂ ವರದಿ

Call us

Click Here

Click here

Click Here

Call us

Visit Now

Click here

ಕುಂದಾಪುರ ತಾಲೂಕಿನ ಒಟ್ಟು 10 ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಹಾಗೂ 37 ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಒಟ್ಟು 3,05,471 ಮತದಾರರಿದ್ದು ಆಪೈಕಿ 1,46,949 ಪುರುಷರಿದ್ದರೇ, 1,58,506 ಮಹಿಳಾ ಮತದಾರರಿದ್ದಾರೆ. ತಾಲೂಕಿನಲ್ಲಿ 16 ತೃತೀಯ ಲಿಂಗಿಗಳಿರುವುದು  ಮತದಾರರಿರುವುದು ವಿಶೇಷ.

Total-Voter-in-Kundapura

Leave a Reply

Your email address will not be published. Required fields are marked *

four − two =