Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಲಾ ಮಕ್ಕಳ ಓಮ್ನಿ-ಬಸ್ ನಡುವೆ ಭೀಕರ ಅಫಘಾತ. 8 ಮಕ್ಕಳ ದಾರುಣ ಸಾವು
    Recent post

    ಶಾಲಾ ಮಕ್ಕಳ ಓಮ್ನಿ-ಬಸ್ ನಡುವೆ ಭೀಕರ ಅಫಘಾತ. 8 ಮಕ್ಕಳ ದಾರುಣ ಸಾವು

    Updated:20/06/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ರಾ.ಹೆ.66 ರ ತ್ರಾಸಿ ಮೊವಾಡಿ ಕ್ರಾಸ್ ಬಳಿ ಇರುವ ಡಾನ್‌ಬಾಸ್ಕೊ ಶಾಲಾ ಮಕ್ಕಳ ಓಮ್ನಿಗೆ ಕುಂದಾಪುರ ಕಡೆಗೆ ತೆರುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಓಮ್ನಿಯಲ್ಲಿದ್ದ ಎಂಟು ಶಾಲಾ ಮಕ್ಕಳು ದಾರುಣವಾಗ ಮೃತಪಟ್ಟಿದ್ದಾರೆ. 9 ಮಕ್ಕಳು, ಓರ್ವ ಶಾಲಾ ಶಿಕ್ಷಕಿ ಹಾಗೂ ಬಸ್ಸಿನಲ್ಲಿ ಇರ್ವರು ಗಂಭೀರ ಗಾಯಗೊಂಡು ಕುಂದಾಪುರ ಹಾಗೂ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    Click Here

    Call us

    Click Here

    ಘಟನೆಯ ವಿವರ:
    ಮಂಗಳವಾರ ಬೆಳಿಗ್ಗೆ ಎಂದಿನಂತೆ ಸುಳ್ಸೆಯಿಂದ ಮೂವತ್ತುಮುಡಿ, ಬಗ್ವಾಡಿ, ಹೆಮ್ಮಾಡಿಯ ಕಟ್ಟು ಮಾರ್ಗವಾಗಿ ಮಕ್ಕಳನ್ನು ಹತ್ತಿಸಿಕೊಂಡು ತ್ರಾಸಿ ಬಳಿಯ ಮೋವಾಡಿ ಕ್ರಾಸ್ ಸಮೀಪ ಇರುವ ಡಾನ್ ಬಾಸ್ಕೊ ಶಾಲೆಗೆ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಗಂಗೊಳ್ಳಿಯ ಮೂಲಕ ಎದುರಿನಿಂದ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಓಮ್ನಿಗೆ ಡಿಕ್ಕಿ ಹೊಡೆದಿತ. ಅಫಘಾತದ ತೀವ್ರತಿಗೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದ್ದರೇ, ವಾಹನದಲ್ಲಿದ್ದ ಇಬ್ಬರು ಮಕ್ಕಳ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಸ್ಥಳಿಯುರ ನೆರವಿನೊಂದಿನ ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯುಲ್ಲಿದ್ದಯಲ್ಲಿದ್ದವರನ್ನು ಮಣಿಪಾಲದ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಓಮ್ನಿಯಲ್ಲಿ ಎಲ್.ಕೆ.ಜಿಯಿಂದ 10ತರಗತಿ ವರೆಗಿನ ಮಕ್ಕಳು ಓಮ್ನಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿರುವವರನ್ನು ನಿಖಿತಾ, ದಿಕ್ಷಿತಾ, ಮೀರಾ, ಲಿಸೆಲಾ, ಆನ್ಸನ್, ಕೆಲಿಸ್ಟಾ, ಕ್ಲೆರಿಸಾ, ಡಿಲ್ವಿರ್, ಡೆನ್ವಿಲ್, ಮಾರಿಯೋ, ಪ್ರಿನ್ಸಿಟಾ, ಅನನ್ಯ, ಓವಿಲಾ, ರಿಸೆಲ್, ಓಲ್ಫಾ, ರಾಯ್ಸ್ಟನ್, ಐಲಿಸ್ ಎಂದು ಗುರುತಿಸಲಾಗಿದೆ. ಶಿಕ್ಷಿ ಫಿಲೋಮಿನಾ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರೇ, ಆಕೆಯ ಗಂಡ ಓಮ್ನಿ ಚಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬಸ್ಸಿನಲ್ಲಿದ್ದ ಗಾಯಾಳು ಕವಿತಾ ಹಾಗೂ ಸುಪ್ರಿತಾ ಎಂಬುವವರೂ ಚಿಕಿತ್ಸೆ ಪಡೆಯತ್ತಿದ್ದು, ಬಸ್ಸಿನ ಚಾಲಕ ತಲೆಮರೆಸಿಕೊಂಡಿದ್ದಾನೆ. ಒಟ್ಟು 27 ಶಾಲಾ ಮಕ್ಕಳ ಪೈಕಿ 8 ಮಂದಿ ದಾರುಣವಾಗಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಆಸ್ಪತ್ರೆಗೆ ಜಿಪಂ ಅಧ್ಯಕ್ಷ ದಿವಾಕರ್, ಸಿಇಓ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸ್ಪಿ ಅಣ್ಣಾಮಲೈ, ಡಿಡಿಪಿಐ ದಿನಕರ್ ಶೆಟ್ಟಿ, ಎಸಿ ಅಶ್ವಥಿ ಎಸ್. ಪುರಸಭಾ ಅಧ್ಯಕ್ಷೆ ವಸಂತಿ ಮೋಹನ ಸಾರಂಗ, ಉಪಾಧ್ಯಕ್ಷ ರಾಜೇಶ್ ಕಾವೇರಿ, ಜಿಪಂ ಸದಸ್ಯೆ ಲಕ್ಷ್ಮಿ ಮಂಜು ಬಿಲ್ಲವ ಮೊದಲಾದವರು ಭೇಟಿ ನೀಡಿದ್ದಾರೆ.

    Trasi school bus accident1 Trasi school bus accident2 Trasi school bus accident4 Trasi school bus accident5Trasi school bus accident6Trasi school bus accident10Trasi school bus accident11Trasi school bus accident12Trasi school bus accident14Trasi school bus accident7Trasi school bus accident16Trasi school bus accident17Trasi school bus accident19Trasi school bus accident3

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    eleven + 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.