
ಮಾಧ್ಯಮದ ಮಧ್ಯದಿಂದ
ಐರೋಡಿ ಶಂಕರನಾರಾಯಣ (ಎ.ಎಸ್.ಎನ್) ಹೆಬ್ಬಾರ್ ವೃತ್ತಿಯಲ್ಲಿ ವಕೀಲರಾಗಿ, ಪ್ರವೃತ್ತಿಯಲ್ಲಿ ಸಾಹಿತಿ, ಪತ್ರಕರ್ತ, ವಾಗ್ಮಿ, ಅಂಕಣಕಾರಕಾಗಿ, ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಮಾನಸದಲ್ಲಿ ಗುರುತಿಸಿಕೊಂಡವರು. ವಯಸ್ಸು 75 ದಾಟಿದರೂ ಸದಾ ಲವಲವಿಕೆಯಿಂದಿರುವ ಹೆಬ್ಬಾರರದ್ದು ಹಾಸ್ಯ ಪ್ರವೃತ್ತಿಯಳ್ಳ ವ್ಯಕ್ತಿತ್ವ. ಸ್ನೇಹಜೀವಿ. ಹತ್ತಾರು ದೇಶ ಸುತ್ತಿದ ಅನುಭವ ಇರುವ ಹೆಬ್ಬಾರರಿಗೆ ಈವರೆಗೆ ಸಂದಿರುವ ಪ್ರಶಸ್ತಿ, ಗೌರವಗಳು ಅನೇಕ. ಪತ್ನಿ ಸುಧಾರೊಂದಿಗೆ ಕುಂದಾಪುರದ "ನುಡಿ"ಯಲ್ಲಿ ವಾಸಿಸುತ್ತಿರುವ ಹೆಬ್ಬಾರರಿಗೆ ಮೂರು ಮಕ್ಕಳು ಹಾಗೂ ಆರು ಮೊಮ್ಮಕ್ಕಳು. ಅವರ ಸುರ್ದೀಘ 50 ವರ್ಷಗಳ ಪತ್ರಿಕಾ ವೃತ್ತಿ, ವಕೀಲಿ ವೃತ್ತಿಯ ಅನುಭವಗಳು, ಪ್ರವಾಸ ಕಥನಗಳು ಕುಂದಾಪ್ರ ಡಾಟ್ ಕಾಂ ನ 'ಮಾಧ್ಯಮದ ಮಧ್ಯದಿಂದ' ಅಂಕಣದಲ್ಲಿ ಮೂಡಿಬರುತ್ತಿದೆ.
ಎ.ಎಸ್.ಎನ್. ಹೆಬ್ಬಾರ್. ಖ್ಯಾತ ಚಿತ್ರನಿರ್ದೇಶಕ ಸತ್ಯಜಿತ್ರಾಯ್ ’ಸೋನಾರ್ ಕೆಲ್ಲಾ’ (ಚಿನ್ನದ ಕೋಟೆ) ಎಂಬ ಜನಪ್ರಿಯ ಚಿತ್ರ ನಿರ್ಮಿಸಿದ್ದರು. ಅದರಲ್ಲಿ ಮುಕುಲ್ ಎಂಬ ಹುಡುಗನ ಪಾತ್ರ ಇದೆ. ಈತ ಹಿಂದಿನ ಜನ್ಮದ ನೆನಪಿದ್ದವ. ಅವನ ನೆನಪ... Read more
ಎಎಸ್ಎನ್ ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ – ಮಾಧ್ಯಮದ ಮಧ್ಯದಿಂದ | ಕುಟುಕು ಕಾರ್ಯಾಚರಣೆ (STING OPERATION) ಯಿಂದ ಭ್ರಷ್ಠರಿಗೆ ಗುಟುಕು ನೀರು ಕುಡಿಸುವ ಹೊಸ ಉಪಕ್ರಮ ಮಾಧ್ಯಮದ ಕ್ರಾಂತಿಕಾರಕ ಸೃಷ್ಟಿ. ಭಾರತೀಯ ಜನ... Read more
ಎ.ಎಸ್.ಎನ್. ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ. ಆಕೆಯ ಗಲ್ಲಗಳಲ್ಲಿ ಗುಲಾಬಿಯ ಬಣ್ಣವಿತ್ತು, ಮಾತಿನಲ್ಲಿ ಮಾರ್ದವತೆ ಇತ್ತು. ಆಕೆಯ ಕವಿತೆಗಳಲ್ಲಿ ಹೃದಯದ ಕರೆ ಇತ್ತು, ಕಲ್ಪನೆ ಇತ್ತು, ಕನಸಿತ್ತು. ಆಕೆಯ ಹೆಸರು ಮಧುಮಿತಾ ಶುಕ್ಲ... Read more
ಎ.ಎಸ್.ಎನ್ ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಲಂಗು, ಲಗಾಮು ಇದೆಯೇ? ಭಾರತದ ಸಂವಿಧಾನವೇ ತನ್ನ 19ನೇಯ ವಿಧಿಯಡಿಯಲ್ಲಿ ಮೂಲಭೂತ ಹಕ್ಕುಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೂ ಒಂದು ಎಂದು ಘೋಷಿಸ... Read more
ಎ.ಎಸ್.ಎನ್ ಹೆಬ್ಬಾರ್. ಕುಂದಾಪ್ರ ಡಾಟ್ ಕಾಂ ಅಂಕಣ. ಮಾಧ್ಯಮದ ಗುರಿ, ಉದ್ದೇಶ, ನೀತಿ, ನಿಯಮಗಳೇನು? ಸಾಮಾಜಿಕ ಸ್ವಾಸ್ಥ್ಯ, ಹಿತ ಬಿಟ್ಟು ಮಾಧ್ಯಮ ಇರಲಾದೀತೇ? ಪ್ರಬಲವಾದ ಮಾಧ್ಯಮ ಇರುವುದರಿಂದಲೇ ಜಗತ್ತಿನಲ್ಲಿ ಪ್ರಜಾಪ್ರಭುತ್ವ ಉಳಿದಿ... Read more
ಎ. ಎಸ್. ಎನ್. ಹೆಬ್ಬಾರ್ ಹಾಸ್ಯ ಇಲ್ಲದೇ ಬದುಕೇ ಇಲ್ಲ. ಜೀವನದಲ್ಲಿ ಹಾಸ್ಯ ಹಾಸುಹೊಕ್ಕಾಗಿರಬೇಕು. ಆಗ ಮಾತ್ರ ಆರೋಗ್ಯಪೂರ್ಣ ಬದುಕು ಅನುಭವಿಸಲು ಸಾಧ್ಯ. ಹಾಸ್ಯದ ಪರಾಕಾಷ್ಠೆಗೆ ಅಮೇರಿಕಾದಲ್ಲೊಂದು ಕಥೆ ಇದೆ. ಅಮೇರಿಕಾದ ಅಧ್ಯಕ್ಷನಾಗಿ... Read more
ಎ.ಎಸ್.ಎನ್. ಹೆಬ್ಬಾರ್ ಥಾಲ್ಯಾಂಡಿನ ಸುಂದರ ಕಡಲ ತೀರದ ಪುಟ್ಟ ನಗರ ಪಟ್ಟಾಯ. ಪ್ರವಾಸಿಗಳ ಪಾಲಿಗೆ ಅದು ಒಂದು ಸ್ವರ್ಗ. ‘ಇಲ್ಲಿಲ್ಲದುದಿಲ್ಲ’. ಒಂದು ಲೆಕ್ಕದಲ್ಲಿ ಪಟ್ಟಾಯ ಒಂದು ಇಂದ್ರನಗರಿ. ಇಲ್ಲಿರುವ ಅಪ್ಸರೆಯರನ್ನು... Read more
ಈ ಲೇಡಿಬಾಯ್ಸ್ ಯಾಕಾಗುತ್ತಾರೆ, ಹೇಗಾಗುತ್ತಾರೆ ? ಕಾಮಕ್ರೀಡೆಯನ್ನೇ ಮಾರಾಟದ ಸರಕಾಗಿಸಿಕೊಂಡು ಪ್ರವಾಸಿಗಳ ಸ್ವರ್ಗ ಥಾಲ್ಯಾಂಡ್ನ ಲೇಡಿಬಾಯ್ಸ್ಗಳ ಕಥೆಎನ್ನಿಸಿದ ಥಾಲ್ಯಾಂಡಿನಲ್ಲಿ ಇವರ ವ್ಯಾಪಾರ ಏನು, ಹೇಗೆ? ಇವರ ಆಮೋದ – ಪ್ರಮ... Read more
ಬ್ಯಾಂಕಾಕ್ ವಿಮಾನ ನಿಲ್ದಾಣದಲ್ಲಿ ನಮ್ಮನ್ನು ಪ್ರವಾಸೀ ಸಂಸ್ಥೆ ಪರವಾಗಿ ಬರಮಾಡಿಕೊಂಡವಳೇ ಥಾಯೀ ಚೆಲುವೆ ಧಾರಾ. ‘ಸಾವಾತಿಕಾ’ ಎನ್ನುತ್ತಾ, ಎರಡೂ ಕೈ ಮುಗಿದು, ‘ನಮಸ್ತೇ’ ಎಂದು ಹೇಳಿ ನಾವು ಭಾರತೀಯರೆಲ್ಲರ... Read more
ಥಾಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ಗೆ ವಿಮಾನದಲ್ಲಿ ಬಂದಿಳಿಯುವುದೇ ‘ಸುವರ್ಣಭೂಮಿ’ ವಿಮಾನನಿಲ್ದಾಣಕ್ಕೆ. ಥಾಲ್ಯಾಂಡ್ನ್ನು ನಿಜವಾಗಿಯೂ ‘ಸುವರ್ಣಭೂಮಿ’ಯಾಗಿಸಲು ಅಲ್ಲಿನ ಜನ ನಿರ್ಧರಿಸಿದ್ದಾರೋ ಎಂಬಂತೆ ಅಲ್... Read more