ಅಮಾಸೆಬೈಲು

ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶನಿವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ನೀಡಿ ದೇವರ ದರ್ಶನ ಪಡೆದು [...]

ಬೈಂದೂರು ಶಾಸಕರಿಂದ ಸಾಮಾಜಿಕ ನ್ಯಾಯ ಒದಗಿಸುವ ಕೆಲಸವಾಗಲಿ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆಯಲ್ಲಿ ಮಹಿಳೆಯರ ಸ್ವಾವಲಂಬನಾ ಹೊಲಿಗೆ ವೃತ್ತಿ ತರಬೇತಿ ಕೇಂದ್ರವನ್ನು ಮುಚ್ಚಿರುವುದನ್ನು ಖಂಡಿಸಿ ಪಂಚಾಯತ್ ರಾಜ್ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಸರಣಿ [...]

ದ್ವಿತೀಯ ಪಿಯುಸಿ ಫಲಿತಾಂಶ: ವಿವಿಧ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2019–20ನೇ ಸಾಲಿನ ರಾಜ್ಯದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ಕಾಲೇಜುಗಳು ವಿದ್ಯಾರ್ಥಿಗಳು ಉತ್ತಮ ಸಾಧನೆ [...]

ಕೊರೋನಾ ವಾರಿಯರ್ಸ್‌ಗೆ ನಿವೃತ್ತ ಶಿಕ್ಷಕನಿಂದ ಒಂದು ತಿಂಗಳ ಪಿಂಚಣಿ ಮೀಸಲು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೊನಾ ಸೋಂಕು ವಿರುದ್ಧ ಹೋರಾಡುತ್ತಿರುವ ವಾರಿಯರ‍್ಸ್ ಸೇವೆಗೆ ಕಿರಿಮಂಜೇಶ್ವರದ ನಿವೃತ್ತ ಶಿಕ್ಷಕ ಕೆ. ಸದಾಶಿವ ಶ್ಯಾನುಭಾಗ್ ತಮ್ಮ ಒಂದು ತಿಂಗಳ ಪಿಂಚಣಿ ತೆಗೆದಿರಿಸಿದ್ದಾರೆ. ವಿವಿಧ [...]

ಕುಂದಾಪುರ-ಬೈಂದೂರು: ಬಾರ್‌ಗಳ ಮುಂದೆ ಮದ್ಯಪ್ರಿಯರ ಕಾರುಬಾರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯಾದ್ಯಂತ ಇಂದಿನಿಂದ ಮದ್ಯದಂಗಡಿಗಳ ಬಾಗಿಲು ತೆರೆದಿದ್ದು, ಮಧ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಖರೀದಿಯಲ್ಲಿ ತೊಡಗಿರುವ ದೃಶ್ಯ ಎಲ್ಲೆಡೆಯೂ ಕಂಡುಬರುತ್ತಿದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನ [...]

ಬೈಂದೂರು, ಕುಂದಾಪುರ ನಾಗರಿಕರ ಮನೆ ಬಾಗಿಲಿಗೆ ಬರಲಿದೆ ಅಗತ್ಯ ವಸ್ತುಗಳು

ಕುಂದಾಪುರ ಉಪವಿಭಾಗದ 65ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.13ರಿಂದಲೇ ಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ವಿಧಿಸಲಾಗಿರುವ ಲಾಕ್‌ಡೌನ್ ಹೊರತಾಗಿಯು ಅಗತ್ಯ ವಸ್ತುಗಳ [...]

ಶಿವಮೊಗ್ಗ ಲೋಕಸಭಾ ಚುನಾವಣೆ: ಬೈಂದೂರು ಕ್ಷೇತ್ರದಲ್ಲಿ ಬಹುಪಾಲು ಯಶಸ್ವಿ ಮತದಾನ

ಶಿವಮೊಗ್ಗ ಲೋಕಸಭಾ ಚುನಾವಣೆ: ಶೇ. 73.59 ಮತದಾನ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ. 75.29 ಮತ ಚಲಾವಣೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿವಮೊಗ್ಗ ಲೋಕಸಭಾ ಚುನಾವಣೆಗೆ ಬೈಂದೂರು ವಿಧಾನಸಭಾ [...]

ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ: ಅಧ್ಯಕ್ಷರಾಗಿ ಮೋಹನ್ ಪೂಜಾರಿ, ಉಪಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ, ಉಪ್ಪುಂದ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ಆ.30ರಂದು ಸಂಘದ ಆಡಳಿತ ಕಛೇರಿಯಲ್ಲಿ ನಡೆಯಿತು. [...]

ಅಮಾಸೆಬೈಲು: ಕಾನೂನು ಮಾಹಿತಿ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಅಮಾಸೆಬೈಲು: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ [...]

ಅಮಾಸೆಬೈಲು ಗ್ರಾಮ ಸೋಲಾರ್‌ ಗ್ರಾಮ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ದಾಪುರ: ಅಮಾಸೆಬೈಲು ಗ್ರಾಮ ಪಂಚಾಯತ್‌, ಅಮಾಸೆಬೈಲು ಚಾರಿಟೆಬಲ್‌ ಟ್ರಸ್ಟ್‌ (ರಿ.), ಕರ್ಣಾಟಕ ಬ್ಯಾಂಕ್‌ (ಲಿ.) ಮಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕ ನವೀಕರಿಸಬಹುದಾದ [...]