ಉಡುಪಿ: ಚುನಾವಣಾ ಸಂಬಂದಿಸಿದ ದೂರು ನೀಡಲು ದೂರು ನಿರ್ವಹಣಾ ಕೇಂದ್ರ ಸಂಪರ್ಕಿಸಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ, ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ ಎ 204 ರಲ್ಲಿ ಚುನಾವಣಾ ಸಂಬಂಧ ದೂರುಗಳ ನಿರ್ವಹಣಾ [...]

ಬೈಂದೂರು ಪಟ್ಟಣ ಪಂಚಾಯತ್: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಉದ್ದಿಮೆದಾರರಿಗೆ 2023-24 ನೇ ಸಾಲಿನಲ್ಲಿ ವ್ಯಾಪಾರ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ನೀಡಲಾಗುತ್ತಿದ್ದು, ಪ್ರಸಕ್ತ [...]

ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಲು ಅನುಮತಿ ಕಡ್ಡಾಯ: ಡಿಸಿ ಕೂರ್ಮಾರಾವ್ ಎಂ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.2: ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ [...]

ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಮತದಾರ ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ʼರಾಷ್ಟ್ರೀಯ ಸೇವಾ ಯೋಜನೆ ಘಟಕʼ ಮತ್ತು ʼಮತದಾರ ಸಾಕ್ಷರತಾ ಸಂಘʼ ದಿಂದ ‘ಮತದಾನ ಜಾಗೃತಿ’ ಕಾರ್ಯಕ್ರಮ ಜರುಗಿತು. ರಾಜ್ಯಶಾಸ್ತ್ರ ವಿಭಾಗದ [...]

ಎ.07ರಿಂದ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಎಪ್ರಿಲ್ 07, 08, ಹಾಗೂ 09 ರಂದು ಪ್ರತಿದಿನ ಸಂಜೆ [...]

ಬಸ್ರೂರು ಶಾರದಾ ಕಾಲೇಜಿಗೆ ಪುಸ್ತಕ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಬಸ್ರೂರು ಶಾರದಾ ಕಾಲೇಜಿಗೆ ಪಾರ್ವತಿ ಜಿ. ಐತಾಳ್ ನೀಡಿರುವ ಸುಮಾರು 20 ಸಾವಿರ ಮೌಲ್ಯದ ಪುಸ್ತಕವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ [...]

ಭಂಡಾರ್ಕಾರ್ಸ್ ಪದವಿ ಕಾಲೇಜು: ನಿವೃತ್ತ ಉಪನ್ಯಾಸಕ ಡಾ. ಎಂ.ಬಿ. ನಟರಾಜ್ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾದ ಉಪನ್ಯಾಸಕ ಡಾ. ಎಂ. ಬಿ. ನಟರಾಜ್ ಇವರನ್ನು ಸನ್ಮಾನಿಸಿ [...]

ಭಂಡಾರ್ಕಾರ್ಸ್ ಪದವಿ ಕಾಲೇಜು: ದಿಶಾ ಭಾರತ್ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ “ದಿಶಾ ಭಾರತ್” ಎಂಬ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿ [...]

ಬಿಜೆಪಿಯ ಹಾಲಾಡಿ ಎಂಬ ಅಶ್ವಮೇಧದ ಕುದುರೆಯನ್ನು ಕಟ್ಟಿ ಹಾಕಲಿದೆಯಾ ಕಾಂಗ್ರೆಸ್?

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಅರಬ್ಬೀ ಸಮುದ್ರದ ತಟ, ಮಲೆನಾಡಿನ ಪ್ರದೇಶಗಳನ್ನೊಳಗೊಂಡ ಜಿಲ್ಲೆಯ ವಿಸ್ತಾರವಾದ ಪ್ರದೇಶ – ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು [...]