
ರಂಗಭೂಮಿಯ ಒಡನಾಟ ಸಾಮಾಜಿಕ ಬದ್ಧತೆಯಾಗಬೇಕು: ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಂಗಭೂಮಿ ನಮ್ಮೊಳಗಿನ ಸಂತೋಷ, ನೋವು, ಹತಾಶೆಯನ್ನು ಪ್ರಕಟಿಸುವ ಪ್ರಬಲ ಮಾಧ್ಯಮ. ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದು ಕೇವಲ ಹವ್ಯಾಸವಾಗಿ ಉಳಿಯದೇ ಅದೊಂದು ಸಾಮಾಜಿಕ ಬದ್ಧತೆಯಾಗಿರಬೇಕು ಎಂದು ರಂಗಕರ್ಮಿ ಉದ್ಯಾವರ
[...]