ಕುಂದಾಪುರ: ಅಸ್ಪತ್ರೆ, ಮನೆಗೆ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ, ಕುಟುಂಬಿಕರಿಗೆ ಸಾಂತ್ವಾನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಚಿವ ಪ್ರಮೋಧ್ ಮಧ್ವರಾಜ್ ಬುಧವಾರ ಮಧ್ಯಾಹ್ನ ಮಕ್ಕಳನ್ನು ಅಡ್ಮಿಟ್ ಮಾಡಿದ್ದ ಕುಂದಾಪುರ ಖಾಸಗಿ ಆಸ್ಪತ್ರೆ ಭೇಡಿ ನೀಡಿ, ಚಿಕಿತ್ಸೆ ಪಡೆಯುತ್ತಿದ್ದ ದಿಕ್ಷಿತ್, ಸುಪ್ರಿತಾ, ಫಿಲೋಮಿನಾ ಅವರ ಯೋಗ ಕ್ಷೇಮ ವಿಚಾರಿಸಿದರು.

Call us

ಈ ಸಂದರ್ಭದಲ್ಲಿ ಮಾತನಾಡಿದ ಅವರು ರಸ್ತೆ ಸುರಕ್ಷತಾ ಬಗ್ಗೆ ಅತೀ ಶೀಘ್ರದಲ್ಲಿ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಮೃತಕುಟುಬಂಕ್ಕೆ ಸರಕಾರ ದಿಂದ ಪರಿಹಾರ ನೀಡುವ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

One thought on “ಕುಂದಾಪುರ: ಅಸ್ಪತ್ರೆ, ಮನೆಗೆ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ, ಕುಟುಂಬಿಕರಿಗೆ ಸಾಂತ್ವಾನ

Leave a Reply

Your email address will not be published. Required fields are marked *

nineteen − 6 =