‘ಆಗಸದಿಂದ ಹಂಪಿ’ಗೆ ಅದ್ಭುತ ಪ್ರತಿಕ್ರಿಯೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಹಂಪಿ: ಹೆಲಿಕ್ಯಾಪ್ಟರ್ ಮೂಲಕ ಆಗಸದಿಂದ ಹಂಪಿ ಸ್ಮಾರಕಗಳನ್ನು ವೀಕ್ಷಿಸುವ ಹಂಪಿ ಬೈ ಸ್ಕೈ (ಆಗಸದಿಂದ ಹಂಪಿ) ಕಾರ್ಯಕ್ರಮಕ್ಕೆ ಮಂಗಳವಾರ ಅಧಿಕೃತ ಚಾಲನೆ ದೊರೆತಿದೆ. ಸಸಿಗೆ ನೀರು ಹಾಕಿ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಬಳ್ಳಾರಿ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ
ಅನಿಲ್ ಲಾಡ್ ಚಾಲನೆ ನೀಡಿದರು. ಹಂಪಿ ಬೈಸ್ಕೈಗೆ ಮೊದಲ ದಿನವೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ನೂರಕ್ಕೂ ಅಧಿಕ ಜನ ಹಂಪಿ ಸ್ಮಾರಕಗಳ ವೀಕ್ಷಣೆ ಮಾಡಿದರು.

Click Here

Call us

Call us

ಒಟ್ಟು ಮೂರು ಹೆಲಿಕ್ಯಾಪ್ಟರ್‌ಗಳು ಹಾರಾಟ ನಡೆಸಲಿದ್ದು, ಏಳು ನಿಮಿಷಗಳ ವೀಕ್ಷಣೆಗೆ ಸಾವಿರದ ಒಂಭತ್ತುನೂರು ರೂ ಮತ್ತು ಹತ್ತು ನಿಮಿಷಗಳ ವೀಕ್ಷಣೆಗೆ ಎರಡು ಸಾವಿರದ ಆರುನೂರು ರೂಗಳನ್ನು ನಿಗದಿಪಡಿಸಲಾಗಿದೆ. ನ.೧ರಿಂದ ನ.೭ರ ವರೆಗೆ ಏಳು ದಿನಗಳ ಕಾಲ ಬೆಳಗ್ಗೆ ೮:೩೦ರಿಂದ
ಸಂಜೆ ೫:೩೦ರ ವರೆಗೆ ಹಾರಾಟ ನಡೆಸಲಿವೆ.

Click here

Click Here

Call us

Visit Now

Leave a Reply

Your email address will not be published. Required fields are marked *

thirteen − 8 =