ಆಳ್ವಾಸ್‌ ಚಕ್ರವ್ಯೂಹ 2015 ಸಂಪನ್ನ

Call us

Call us

ಮೂಡಬಿದಿರೆ: ಆಳ್ವಾಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯಲ್ಲಿ ನಡೆದ ಚಕ್ರವ್ಯೂಹ -2015′ ರಾಷ್ಟೀಯ ಮಟ್ಟದ ಅಂತರ್‌ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಸಮಗ್ರ ಪ್ರಶಸ್ತಿ ಪಡೆಯಿತು.

Click here

Click Here

Call us

Call us

Visit Now

Call us

Call us

ತೋಡಾರಿನ ಡಾ| ಎಂ.ವಿ. ಶೆಟ್ಟಿ ಕಾಲೇಜು ರನ್ನರ್‌ ಅಪ್‌ ಪ್ರಶಸ್ತಿ ಗಳಿಸಿತು.

ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್‌ ಎನ್‌. ಚಿಪಣೂಣRರ್‌ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವಿಜೇತರಿಗೆ ಬಹುಮಾನ ವಿತರಿಸಿದರು.

ಆಳ್ವಾಸ್‌ ಎಜ್ಯುಕೇಶನ್‌ ಫೌಂಡೇಶನ್‌ನ ಟ್ರಸ್ಟಿ ವಿವೇಕ್‌ ಆಳ್ವ, ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್‌ ಫೆರ್ನಾಂಡಿಸ್‌ ಮತ್ತು ಕಾರ್ಯಕ್ರಮದ ಸಂಯೋಜಕ, ಕಂಪ್ಯೂಟರ್‌ ವಿಭಾಗ ಮುಖ್ಯಸ್ಥ ಮಂಜುನಾಥ ಕೊಠಾರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

3 × five =