ಇಂಗ್ಲಿಷ್ ಪ್ರಬಂಧ ಸ್ಪರ್ಧೆ: ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ರಾಜ್ಯಮಟ್ಟಕ್ಕೆ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
: ಚುನಾವಣಾ ಆಯೋಗದವರು ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆಸಿದ ‘ಇಂಗ್ಲಿಷ್ ಪ್ರಬಂಧ’ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರಾವ್ಯ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

Call us

Call us

ವಿದ್ಯಾರ್ಥಿನಿಯ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮತ್ತು ಬೋಧಕ, ಬೋಧಕೇತರ ವ್ರಂದದವರು ಅಭಿನಂದಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

twenty − 1 =