ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಉತ್ತರಾಖಾಂಡದ ಡೆಹ್ರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8 ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ನಡೆಸಲಾಗುವುದು.

Call us

Click Here

Click here

Click Here

Call us

Visit Now

Click here

7 ನೇ ತರಗತಿಯಲ್ಲಿ ಓದುತ್ತಿರುವ , ಜುಲೈ 1 2022 ಕ್ಕೆ 11.5 ವರ್ಷದಿಂದ 13 ವರ್ಷದೊಳಗಿನ ಬಾಲಕರು ಮಾತ್ರ ಪ್ರವೇಶಕ್ಕೆ ಅರ್ಹರಿದ್ದು, ಅರ್ಜಿಯನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು.ಅಥವಾವೆಬ್‌ಸೈಟ್:http://www.rimc.gov.in/ ನ್ನು ಸಂಪರ್ಕಿಸಬಹುದಾಗಿದೆ.

ಭರ್ತಿಮಾಡಿದ ಅರ್ಜಿಯನ್ನು ಅಕ್ಟೋಬರ್ 5 ರೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ 58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ ಬೆಂಗಳೂರು-25 ಇವರಿಗೆ ಸಲ್ಲಿಸಬಹುದಾಗಿದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

3 × 3 =