ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ : ಉಡುಪಿಯ ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು ಎಸ್.ಎಸ್.ಎಲ್.ಸಿ ಪಾಸಾಗಿರುವ ಅಭ್ಯರ್ಥಿಗಳಿಂದ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820 – 2950101, 9880510585 ಸಂಪರ್ಕಿಸುವಂತೆ ಕೇಂದ್ರದ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.