ಉಡುಪಿ ಜಿ ಪಂ ಸಿಇಓ ಆಗಿ ಡಾ. ನವೀನ್ ಭಟ್ ಅಧಿಕಾರ ಸ್ವೀಕಾರ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ನವೀನ್ ಭಟ್ ವೈ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಹಾಸನ ಉಪವಿಭಾಗದಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದರು. ಉಡುಪಿ ಜಿಲ್ಲಾ ಸಿಇಓ ಆಗಿದ್ದ ಪ್ರೀತಿ ಗೆಲ್ಹೋಟ್ ಅಧಿಕಾರ ಹಸ್ತಾಂತರಿಸಿದರು

Call us

Call us

Leave a Reply

Your email address will not be published. Required fields are marked *

4 × three =