ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.28ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 27 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 18 ಪುರುಷರು, 8 ಮಹಿಳೆಯರು ಹಾಗೂ ಓರ್ವ ಬಾಲಕಿಗೆ ಪಾಸಿಟಿವ್ ದೃಢವಾಗಿದ್ದು, ಈ ಪೈಕಿ ಮಹಾರಾಷ್ಟ್ರ, 24, ತೆಲಂಗಾಣ 2 ಹಾಗೂ ಕೇರಳದಿಂದ ಓರ್ವರು ಬಂದಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 147 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 143 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ – https://kundapraa.com/?p=37978 .
► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 .
► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .