ಉಡುಪಿ: ನಿಗಮದ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ – ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಪ್ರಸಕ್ತ ಸಾಲಿನ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ kacdc.karnataka.gov.in ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ನಿಗಮದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

two + 7 =