ಉಡುಪಿ: ಮಕ್ಕಳ ಕೋವಿಡ್-19 ಸಹಾಯವಾಣಿ ಬದಲಾವಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ನಿರ್ಲಕ್ಷಯತೆಗೆ ಒಳಗಾದ, ಪರಿತ್ಯಜಿಸಲ್ಪಟ್ಟ, ದೌರ್ಜನ್ಯಕ್ಕೊಳಗಾದ, ಶೋಷಣೆಗೊಳಗಾದ, ಕುಟುಂಬದಿಂದ ಬೇರ್ಪಟ್ಟ, ಮಕ್ಕಳು ಮತ್ತು ವಿಶೇಷವಾಗಿ ಕೋವಿಡ್-19 ನಿಂದ ಬಳಲುತ್ತಿರುವ ಮಕ್ಕಳು ಮತ್ತು ಪೋಷಕರಿಗೆ ಆಪ್ತ ಸಮಾಲೋಚನೆಗಾಗಿ ನೀಡಲಾಗಿದ್ದ , ಜಿಲ್ಲಾ ಮಕ್ಕಳ
ರಕ್ಷಣಾ ಘಟಕದ ಸಹಾಯವಾಣಿ ಸಂಖ್ಯೆಯಲ್ಲಿ ಬದಲಾವಣೆಯಾಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೋವಿಡ್ ಸಹಾಯವಾಣಿ ಸಂಖ್ಯೆ: 0820-2574937, ಮಕ್ಕಳ ಸಹಾಯವಾಣಿ ಸಂಖ್ಯೆ: 1098/ 0820-2592229, ಉಚಿತ ಟೆಲಿ ಕೌನ್ಸೆಲಿಂಗ್ ಸಹಾಯವಾಣಿ: 14499 ಗೆ ಬೆಳಿಗ್ಗೆ 8
ರಿಂದ ರಾತ್ರಿ 8 ತನಕ ಕರೆ ಮಾಡಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Call us

Call us

Leave a Reply

Your email address will not be published. Required fields are marked *

11 + 7 =