ಉಪ್ಪುಂದ: ಶ್ರೀ ಹಟ್ಟಿಯಂಗಡಿ ಮೇಳದ ‘ಯಕ್ಷ ಪಂಚಮಿ – 2016’ಕ್ಕೆ ಚಾಲನೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಉಪ್ಪುಂದದಲ್ಲಿ ಪ್ರಥಮ ಭಾರಿಗೆ ನಮ್ಮ ಕಲಾಕೇಂದ್ರ ಕೋಟೇಶ್ವರದ ಸಹಯೋಗದೊಂದಿಗೆ ಉಪ್ಪುಂದದ ಶಂಕರ ಕಲಾಮಂದಿರದಲ್ಲಿ ಆಯೋಜಿಸಿದ ’ಯಕ್ಷ ಪಂಚಮಿ-2016’ 5 ದಿನಗಳ ಯಕ್ಷ ಹಬ್ಬಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಚಾಲನೆ ನೀಡಿದರು.

Call us

Click Here

Click here

Click Here

Call us

Visit Now

Click here

ಹಿರಿಯ ಸಾಹಿತಿ ಯು. ಚಂದ್ರಶೇಖರ ಹೊಳ್ಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸಿದ್ಧಿವಿನಾಯಕ ದೇವಳದ ಅರ್ಚಕ ಚಾಲಚಂದ್ರ ಭಟ್, ಕುಂದಾಪುರ ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಕೆ. ರವಿರಾಜ ಶೆಟ್ಟಿ, ನಮ್ಮ ಕಲಾಕೇಂದ್ರದ ಗೌರವಾಧ್ಯಕ್ಷ ಕೆ. ಗೋಪಾಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.  ಶ್ರೀ ಹಟ್ಟಿಯಂಗಡಿ ಮೇಳದ ಸಂಚಾಲಕ ವಕ್ವಾಡಿ ರಂಜಿತ್‌ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಸ್ತಾವನೆಗೈದರು. ಯಕ್ಷಹಬ್ಬದ ಸಂಚಾಲಕ ಸಂತೋಷ್ ಕೋಣಿ ವಂದಿಸಿದರು. ಸುನಿಲ್ ಹೆಚ್. ಜಿ. ಬೈಂದೂರು ಕಾರ್ಯಕ್ರಮ ನಿರೂಪಿಸಿದರು.

_mg_1289 _mg_1292 _mg_1297 _mg_1298 _mg_1314 _mg_1319

Leave a Reply

Your email address will not be published. Required fields are marked *

eighteen − five =