ಉಳ್ಳೂರು-74: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಉಳ್ಳೂರು ೭೪ ಗ್ರಾಮದ ಗುಂಜಿಕೇರಿಯ ಮನೆಯೊಂದರ ತೆರೆದ ಬಾವಿಗೆ ಚಿರತೆಯೊಂದ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಿಯರ ನೆರವಿನೊಂದಿಗೆ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

Call us

Call us

ಉಳ್ಳೂರು ೭೪ರ ಸಂಜೀವಿನಿ ಶಡ್ತಿ ಎಂಬುವವರ ಮನೆಯ ಬಾವಿಗೆ ಹೆಣ್ಣು ಚಿರತೆಯೊಂದು ಬಿದ್ದಿದ್ದು, ಬೆಳಿಗ್ಗೆ ೯:೩೦ರ ಸುಮಾರಿಗೆ ಶಂಕರನಾರಾಯಣ ವಿಭಾಗದ ಅರಣ್ಯಾಧಿಕಾರಿಗಳು ಚಿರತೆಯನ್ನು ರಕ್ಷಿಸಿದ್ದಾರೆ.

Leave a Reply

Your email address will not be published. Required fields are marked *

two × 1 =