ಉಸ್ತುವಾರಿ ಸಚಿವೆಯನ್ನು ಭೇಟಿಯಾದ ನೂತನ ಡಿಸಿ, ಎಸ್ಪಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ನೂತನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ನೂತನ ಎಸ್ಪಿ ನಿಶಾ ಜೇಮ್ಸ್ ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರನ್ನು ಉಡುಪಿ ಅತಿಥಿ ಗೃಹದಲ್ಲಿ ಭೇಟಿಯಾದರು.

Leave a Reply

Your email address will not be published. Required fields are marked *

19 − 7 =