ಎಂಎಲ್‌ಸಿ ಚುನಾವಣೆ: ನಾಮಪತ್ರ ಸಲ್ಲಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

Call us

ಈ ಸಂದರ್ಭ ರಾಜ್ಯ ಸರ್ಕಾರದ ಸಚಿವ ವಿ. ಸುನಿಲ್ ಕುಮಾರ್, ಎಸ್. ಅಂಗಾರ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದಿರೆ ಹಾಗೂ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

5 × one =