ಎಸ್.ಕೆ.ಪಿ.ಎ ಕುಂದಾಪುರ ವಲಯ: ಗಾಂಧಿ, ಶಾಸ್ತ್ರಿ ಪ್ರತಿಮೆಗೆ ಮಾಲಾರ್ಪಣೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ರಿ. ಕುಂದಾಪುರ ವಲಯ ಇದರ ವತಿಯಿಂದ ಕುಂದಾಪುರದ ಗಾಂಧಿ ಪಾರ್ಕ್ ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾಗೂ ಶಾಸ್ತ್ರಿ ಸರ್ಕಲ್‌ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಹಾಗೂ ಮಾಲಾರ್ಪಣೆ ಮಾಡಿ ಜನ್ಮ ದಿನಾಚರಣೆ ಆಚರಿಸಲಾಯಿತು.

Call us

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಕುಂದಾಪುರ ವಲಯದ ನಿಕಟ ಪೂರ್ವ ಅಧ್ಯಕ್ಷ ರಾಜ ಮಠದಬೆಟ್ಟು ಮಾಲಾರ್ಪಣ ಮಾಡಿದರು. ಈ ಸಂದರ್ಭ ನೂತನ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಸಲಹಾ ಸಮಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

fifteen + one =