ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಶ್ರೇಷ್ಠ ಹೈನುಗಾರ ಪ್ರಶಸ್ತಿ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು, ಅವಿಭಜಿತ ದ.ಕ ಜಿಲ್ಲೆಯ 2020-21ನೇ ಸಾಲಿನ ಶ್ರೇಷ್ಠ ಹೈನುಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Call us

Call us

ಡಿ.22ರಂದು ಮಂಗಳೂರಿನಲ್ಲಿ ಜರುಗುವ ದ.ಕ ಜಿಲ್ಲಾ ಹಾಲು ಒಕ್ಕೂಟ ಮಹಾ ಮಂಡಳದ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ಪಡೆಯಲ್ಲಿದ್ದಾರೆ.

Leave a Reply

Your email address will not be published. Required fields are marked *

7 − six =