ಏಕಪಾತ್ರಾಭಿನಯ: ತಿಮ್ಮಪ್ಪಯ್ಯ ಜಿ. ಅವರಿಗೆ ಬಹುಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಿನಿಯರ್ ಸಿಟಿಸನ್ ಡೇ ಅಂಗವಾಗಿ ಜಿಲ್ಲಾ ಹಿರಿಯ ನಾಗರಿಕರ ವೇದಿಕೆ ಸಾರಥ್ಯದಲ್ಲಿ ಉಡುಪಿ ಅಜ್ಜರಕಾಡುವಿನಲ್ಲಿ ಆಯೋಜಿಸಲಾದ ಸ್ವರ್ಧೆಯಲ್ಲಿ ಬೈಂದೂರು ಹಿರಿಯ ನಾಗರಿಕರ ವೇದಿಕೆ ಸದಸ್ಯ ಮಯ್ಯಾಡಿಯ ನಿವೃತ್ತ ಮುಖ್ಯೋಪಧ್ಯಾಯ ತಿಮ್ಮಪ್ಪಯ್ಯ ಜಿ. ಅವರು ಏಕಪಾತ್ರಾಭಿನಯದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

two × four =