ಐಎಂಎ ಕುಂದಾಪುರ ಶಾಖೆಯಲ್ಲಿ ಸಿಎಂಇ ಕೀಲು ವಿಭಾಗ ವಿಷಯ ಉಪನ್ಯಾಸ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಭಾರತೀಯ ವೈದ್ಯ ಸಂಘ (ಐಎಮ್‌ಎ) ಕುಂದಾಪುರ ಶಾಖೆಯ ಆಶ್ರಯದಲ್ಲಿ ಕೆಎಂಸಿ ಮಂಗಳೂರು ಅವರ ಸಹಯೋಗದಲ್ಲಿ ಮುಂದುವರಿದ ವೈದ್ಯಕೀಯ ಶಿಕ್ಷಣವು ( ಸಿಎಂಇ) ಎಲುಬು ಕೀಲು ವಿಭಾಗ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಕೋಟೇಶ್ವರದ ಯುವ ಮೆರಿಡಿಯನ್ ಹೋಟೆಲ್‌ನ ಮಿನಾಲ್ ಹಾಲ್ ನಲ್ಲಿ ನೆರವೇರಿತು.

Call us

ಈ ಸಂದರ್ಭ ಡಾ ಸಂದೀಪ ನಾವಡ ಪಿ ಎಲುಬು ಕೀಲು ತಜ್ಞರು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಕೆಎಂಸಿ ಮಂಗಳೂರಿನ ಡಾ. ಯೋಗೀಶ್ ಕಾಮತ್, ಡಾ. ಈಶ್ವರ್ ಕೀರ್ತಿ ಭಾಗವಹಿಸಿದ್ದರು. ಕಾರ್ಯದರ್ಶಿ ಡಾ. ರವೀಂದ್ರ ಮುನೋಲಿ ವಂದಿಸಿದರು.

Leave a Reply

Your email address will not be published. Required fields are marked *

2 × one =