ಐ.ಎ.ಎಸ್/ಕೆ.ಎ.ಎಸ್ ಪರೀಕ್ಷೆಗೆ ಜಿಲ್ಲಾಡಳಿತದಿಂದ ಉಚಿತ ತರಬೇತಿ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲಾಡಳಿತದ ವತಿಯಿಂದ, ಭಾರತೀಯ ನಾಗರೀಕ ಸೇವಾ ಪರೀಕ್ಷೆ ( ಯುಪಿಎಸ್ಸಿ) ಮತ್ತು ಕರ್ನಾಟಕ ನಾಗರೀಕ ಸೇವಾ ಪರೀಕ್ಷೆ (ಕೆಪಿಎಸ್ಸಿ) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಜಿಲ್ಲಾಡಳಿತ ವತಿಯಿಂದ ತರಬೇತಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಕೊನೆಯ ವರ್ಷದ ಪದವಿಯನ್ನು (ಯಾವುದೇ ಪದವಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು, ಉದ್ಯೋಗದಲ್ಲಿರುವ / ನಿರುದ್ಯೋಗಿ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಾಗಿರುತ್ತಾರೆ.

Call us

Call us

ಉಡುಪಿ ನಗರದ ಸಾರ್ವಜನಿಕ ಗ್ರಂಥಾಲಯನ್ನು ತರಬೇತಿ ಕೇಂದ್ರವಾಗಿಸಿಕೊAಡು, ನಿಗಧಿಯಾಗಿರುವ ಪಠ್ಯಾನುಸಾರ ತರಗತಿಗಳು, ಗ್ರಂಥಾಲಯ, ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪತ್ರಿಕೆಗಳು, ನಿಯತಕಾಲಿಕೆಗಳು, ಅಂರ್ತಜಾಲದ ವ್ಯಾಪಕ ಬಳಕೆ, ಗುಂಪು ಚರ್ಚೆಗಳು, ಇತ್ಯಾದಿ ಮೂಲಸೌಕರ್ಯ ಮತ್ತು ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು. ಈ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಯುಪಿಎಸ್ಸಿ/ ಕೆಪಿಎಸ್ಸಿ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ವಿಷಯಗಳಲ್ಲಿ ಪರಿಣಿತಿ ಪಡೆಯಬಹುದಾಗಿದೆ.

ಆಸಕ್ತ ವಿದ್ಯಾರ್ಥಿಗಳಿಗೆ ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು https://udupi.nic.in/ ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 21 ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

two × 5 =