ಐ.ಬಿ.ಪಿ.ಎಸ್ ಬ್ಯಾಂಕಿಂಗ್ ಪ್ರೊಬೇಷನರಿ ಮತ್ತು ಕ್ಲರ್ಕ್ ಹುದ್ದೆ: ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಐ.ಬಿ.ಪಿ.ಎಸ್ ಬ್ಯಾಂಕಿಂಗ್ ಪ್ರೊಬೇಷನರಿ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಉಡುಪಿ ಇವರ ಆಶ್ರಯದಲ್ಲಿ 2019-2020 ನೇ ಸಾಲಿನಲ್ಲಿ ಎಸ್.ಸಿ.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ನುರಿತ ತರಬೇತಿ ಸಂಸ್ಥೆಗಳ ಮೂಲಕ 2 ತಿಂಗಳ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Call us

Call us

ಆಸಕ್ತ ಪದವೀಧರ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡು, 2 ಭಾವಚಿತ್ರದೊಂದಿಗೆ ಹೆಸರನ್ನು ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿಯವರ ಸಂಕೀರ್ಣ, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820 – 2574869, 9480259790 ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

3 × five =