ಒತ್ತಿನಣೆಯ ಗುಡ್ಡ ಜರಿತ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಒತ್ತಿನಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಜರಿದಿದೆ.

Call us

Call us

Call us

ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿಯೇ ಗುಡ್ಡ ಜರಿತ ಉಂಟಾಗಿದೆ. ಬೈಂದೂರು ತಹಶಿಲ್ದಾರರಾದ ಶೋಭಾಲಕ್ಷ್ಮೀ ಎಚ್. ಎಸ್. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ಸಂಚಾರಕ್ಕೆ ಯಾವುದೆ ಅಡೆತಡೆ ಉಂಟಾಗಿಲ್ಲ.

Call us

Call us

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆದ ಬಳಿಕ ಒತ್ತಿನಣೆಯಲ್ಲಿ 3 ಭಾರಿ ಗುಡ್ಡ ಕುಸಿದು ಸಂಚಾರಕ್ಕೆ ಅಡಚಣೆಯಾಗಿತ್ತು. ಒಂದು ಪಾರ್ಶ್ವದಲ್ಲಿ ಸೈಡ್ ವಾಲ್ ನಿರ್ಮಿಸಲಾಗಿದೆ.

Leave a Reply

Your email address will not be published. Required fields are marked *

11 + 11 =