ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕೋಟೇಶ್ವರ ಸಮೀಪದ ಕಟ್ಕೆರೆಯ ಯುವಶಕ್ತಿ ಯುವಕ ಮಂಡಲ(ರಿ)ಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಗಣೇಶ ಶೆಟ್ಟಿ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಪ್ರವೀಣಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಘವೇಂದ್ರ ಸ್ವಾಮಿ, ಸುಧಾಕರ ಕಟ್ಕೆರೆ, ಶಂಕರ ಕಟ್ಕೆರೆ, ಕಾರ್ಯದರ್ಶಿಯಾಗಿ ಸಂತೋಷ ಪೂಜಾರಿ, ಜತೆ ಕಾರ್ಯದರ್ಶಿಯಾಗಿ ರಮೇಶ್ ಕಟ್ಕೆರೆ, ಕೋಶಾಧಿಕಾರಿಯಾಗಿ ದಯಾನಂದ ಶೆಟ್ಟಿ, ಜತೆ ಕೋಶಾಧಿಕಾರಿಯಾಗಿ ಪ್ರಸಾದ ಕಟ್ಕೆರೆ, ಕ್ರೀಡಾ ಕಾರ್ಯದರ್ಶಿಯಾಗಿ ಯೋಗೀಶ ಕಟ್ಕೆರೆ, ಜತೆ ಕ್ರೀಡಾ ಕಾರ್ಯದರ್ಶಿಯಾಗಿ ಪ್ರದೀಪ ಕಟ್ಕೆರೆ ಪದಾಧಿಕಾರಿಗಳಾಗಿ ಆಯ್ಕೆಯಾದರು.