ಕಬ್ಬಡ್ಡಿ ಪಂದ್ಯಾಟ: ಗಂಗೊಳ್ಳಿ ಎಸ್‌ವಿ ಕಾಲೇಜು ವಿದ್ಯಾರ್ಥಿಗಳು ಪ್ರಥಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಬಿದ್ಕಲ್ ಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಪಡೆದ ಟ್ರೋಫಿಯೊಂದಿಗೆ. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದಾರೆ. ಇಲ್ಲಿನ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Call us

Visit Now

Leave a Reply

Your email address will not be published. Required fields are marked *

eight + sixteen =