ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆ ಮೇರೆಗೆ ಕರೋನಾ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಯೋಧರು, ಪೌರ ಕಾರ್ಮಿಕರು, ಮಾಧ್ಯಮದವರನ್ನು ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರು ಜಾತಿ, ಮತ ಬೇಧವಿಲ್ಲದೆ ಚಪ್ಪಾಳೆ, ಜಾಗಂಟೆ, ಶಂಖ, ಗಂಟೆ ನಾದದ ಮೂಲಕ ಪ್ರೋತ್ಸಾಹಿಸಿ ಗೌರವ ಸೂಚಿಸಿದರು.
ಕರೋನಾ ವಿರುದ್ಧ ಕಾರ್ಯನಿರ್ವಹಿಸುತ್ತಿರುವವರಿಗೆ ಚಪ್ಪಾಳೆಯ ಗೌರವ
