ಕರ್ಕುಂಜೆಯಲ್ಲಿ ಬಾಪೂಜಿ ಸೇವಾ ಕೇಂದ್ರಕ್ಕೆ ಚಾಲನೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸರ್ಕಾರದ ನೂರು ಸೇವೆ ಒಂದೇ ಸೂರಿನಡಿ ಎನ್ನುವ ಯೋಜನೆ ಬಾಪೂಜಿ ಸೇವಾ ಕೇಂದ್ರವನ್ನು ಕರ್ಕುಂಜೆ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿದಾಸ್ ಮತ್ತು ತಾಲೂಕು ಪಂಚಾಯತ್ ಸದಸ್ಯ ಸತೀಶ್ ಪೂಜಾರಿ ಫಲಾನುಭವಿಗಳಿಗೆ ಆರ್‌ಟಿಸಿ ನೀಡುವೂದರ ಮೂಲಕ ಚಾಲನೆ ನೀಡಿದರು.

Call us

Call us

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಖಾರಿ ರಿಯಾಜ್ ಅಹಮದ್, ಪಂಚಾಯತ್ ಸದಸ್ಯರುಗಳು, ಮತ್ತು ಸಿಬ್ಬಂದಿವರ್ಗ ಹಾಗೂ ಫಲಾನುಭವಿ ಗ್ರಾಮಸ್ಥರು ಉಪಸ್ಥಿತರಿದ್ಧರು.

Leave a Reply

Your email address will not be published. Required fields are marked *

3 × five =