ಕರ್ನಾಟಕ ಬ್ಯಾಂಕ್‌ನಿಂದ ಸುಸಜ್ಜಿತ ಆಂಬುಲೈನ್ಸ್ ಹಸ್ತಾಂತರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾಡಳಿತದ ಉಪಯೋಗಕ್ಕಾಗಿ ಕರ್ನಾಟಕ ಬ್ಯಾಂಕ್ ವತಿಯಿಂದ, 22 ಲಕ್ಷ ರೂ ಮೌಲ್ಯದ ಸುಸಜ್ಜಿತ ಅಂಬುಲೈನ್ಸ್‌ನ್ನುಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಬ್ಯಾಂಕ್ ನ ಮುಖ್ಯ ಪ್ರಬಂಧಕ . ಮಂಜುನಾಥ್ ಭಟ್ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸ್ತಾಂತರಿಸಲಾಯಿತು.

Click Here

Call us

Call us

ಕಾರ್ಯಕ್ರಮದಲ್ಲಿ ಡಿಹೆಚ್ ಓ ಡಾ. ಸುದೀರ್ ಚಂದ್ರ ಸೂಡಾ, ಡಾ. ಪ್ರಶಾಂತ್ ಭಟ್, ಡಾ. ಪ್ರೇಮಾನಂದ , ಕರ್ನಾಟಕ ಬ್ಯಾಂಕ್‌ನ ಕೆಂಧ್ರ ಕಚೇರಿಯ ಮುಖ್ಯ ವ್ಯವಹಾರ ಅಧಿಕಾರಿ ಗೋಕುಲ್ ದಾಸ್ ಪೈ, ಉಡುಪಿ ವಿಬಾಗದ ಎಜಿಎಂ ಗೋಪಾಲಕೃಷ್ಣ ಸಾಮಗ, ಶ್ರೀನಿವಾಸ್, ದೇಶ್ ಪಾಂಡೆ ಮತ್ತಿತರರು ಉಪಸ್ಥಿತರಿದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

4 × three =