ಕರ್ನಾಟಕ ಬ್ಯಾಂಕ್ ಸೇವಾ ನಿವೃತ್ತಿ ಹೊಂದಿದ ನಾಗರಾಜ ಹೊಳ್ಳಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಬ್ಯಾಂಕ್ ಹಂಗಳೂರು ಶಾಖೆಯಲ್ಲಿ ಸೇವಾ ನಿವೃತ್ತಿ ಹೊಂದಿದ ನಾಗರಾಜ ಹೊಳ್ಳ ಇವರನ್ನು ಶಾಖೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡೆಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಮ್ಯಾನೇಜರ್ ರವೀಂದ್ರ ಅಧ್ಯಕ್ಷತೆ ವಹಿಸಿದ್ದರು, ನಾಗರಾರಾಜ ಹೊಳ್ಳ, ಜಯಂತಿ, ಗೀತಾ ಸುಷ್ಮಾ, ಕಲ್ಪನ, ಉಷಾ, ಕೃಷ್ಣ ನಾಯಕ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಸಿಸ್ಟೆಂಟ್ ಮ್ಯಾನೇಜರ್ ಪ್ರಜ್ವಲ್ ಸ್ವಾಗತ ಹಾಗೂ ವಂದನೆಗೈದರು.

Leave a Reply

Your email address will not be published. Required fields are marked *

12 − five =