ಕಳವಾಡಿ ಮಾರಿಕಾಂಬ ಯುತ್ ಕ್ಲಬ್: ದೇವಳದ ಕೆರೆ ಸ್ವಚ್ಚತಾ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಕಳವಾಡಿ ಮಾರಿಕಾಂಬಾ ಯೂತ್ ಕ್ಲಬ್ ಆಶ್ರಯದಲ್ಲಿ ಕಳವಾಡಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಕೆರೆಯ ಸ್ವಚ್ಚತಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿಯ ಸದಸ್ಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Call us

Call us

Call us

Leave a Reply

Your email address will not be published. Required fields are marked *

6 + 11 =