ಕಾಳಾವರ ಗ್ರಾ. ಪಂ: ಅಧ್ಯಕ್ಷರಾಗಿ ಆಶಾಲತಾ ಶೆಟ್ಟಿ, ಉಪಾಧ್ಯಕ್ಷರಾಗಿ ರಾಮಚಂದ್ರ ನಾವುಡ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಳಾವಾರ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಕ್ವಾಡಿ ಆಶಾಲತಾ ಶೆಟ್ಟಿ, ಉಪಾಧ್ಯಕ್ಷರಾಗಿ ಸಿಪಿಎಂ ಬೆಂಬಲಿತ ಅಭ್ಯರ್ಥಿ ರಾಮಚಂದ್ರ ನಾವಡ ಅವಿರೋಧವಾಗಿ ಆಯ್ಕೆಯಾದರು .

Click Here

Call us

Call us

ಒಟ್ಟು 17 ಸದಸ್ಯ ಬಲ ಹೊಂದಿರುವ ಕಾಳಾವರ ಗ್ರಾಮ ಪಂಚಾಯತಿಯಲ್ಲಿ 7 ಕಾಂಗ್ರೆಸ್ ಬೆಂಬಲಿತರು, 5 ಬಿಜೆಪಿ ಬೆಂಬಲಿತರು, 4 ಸಿಪಿಎಂ ಬೆಂಬಲಿತರು, 1 ಪಕ್ಷೇತರರು ಆಯ್ಕೆಯಾಗಿದ್ದರು.

Click here

Click Here

Call us

Visit Now

ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ , ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲು ನಿಗದಿಯಾಗಿತ್ತು.

Leave a Reply

Your email address will not be published. Required fields are marked *

eighteen + twenty =