ಕಿರಿಮಂಜೇಶ್ವರ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ದಿನಾಂಕ 20.01.2020 ರ ಸೋಮವಾರದಂದು ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಸದರಿ ಶಾಲೆಯಲ್ಲಿ ಬೆಳಿಗ್ಗೆ 11-೦೦ ಗಂಟೆಗೆ ಪ್ರಧಾನಮಂತ್ರಿಯವರ ’ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದನೇರ ಪ್ರಸಾರವನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋರಿಸಲಾಯಿತು. 1೦ ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ಹೋಗಲಾಡಿಸಲು ಭಾರತ ಸರ್ಕಾರಕೈಗೊಂಡ ಈ ಕಾರ್ಯಕ್ರಮದಲ್ಲಿಎಲ್ಲಾ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದರು. ಪ್ರಧಾನಮಂತ್ರಿಯವರು ವಿದ್ಯಾರ್ಥಿಗಳೊಡನೆ ನಡೆಸಿದ ಈ ಸಂವಾದಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಬಹಳ ಆಸಕ್ತಿಯಿಂದ ತೊಡಗಿಸಿಕೊಂಡು.ಪ್ರೇರಣೆಯನ್ನು ಪಡೆದರು.ಮುಂಬರುವ ಪರೀಕ್ಷೆಯ ಹಿನ್ನೆಲೆಯಲ್ಲಿ ನಡೆಸಲಾದ ಬಹಳ ಚೆನ್ನಾಗಿ ಮುಡಿಬಂದಿ ಪ್ರಧಾನಮಂತ್ರಿಯವರ ಉತ್ತರ ವಿದ್ಯಾರ್ಥಿಗಳಿಗೆ ಬಹಳ ಸ್ಫೂರ್ತಿದಾಯಕವಾಗಿತ್ತು.

Leave a Reply

Your email address will not be published. Required fields are marked *

15 − 10 =