ಕುಂದಾಪುರದಲ್ಲಿ ವಿವೇಕ ಧ್ವನಿ ಯುವ ಸಮಾವೇಶ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿಕಾಗೊದಲ್ಲಿ ನಡೆದ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರ ಮಾತುಗಳಿಗೆ ಮಾರು ಹೋಗಿದ್ದ ಜಾನ್ ರೈಟ್, ಸಮ್ಮೇಳನದಲ್ಲಿ ಭಾಗವಹಿಸಲು ನಿಮ್ಮಿಂದ ಗುರುತು ಪತ್ರ ಕೇಳುವುದು, ಸೂರ್ಯನಿಗೆ ನಿನಗ್ಯಾರು ಬೆಳಕು ನೀಡಲು ಅನುಮತಿ ಕೊಟ್ಟವರು ಎಂದು ಕೇಳುವುದು ಒಂದೇ ಎಂದು ಹೇಳಿದ್ದರು ಎಂದು ಆದರ್ಶ ಗೋಖಲೆ ಹೇಳಿದರು.

Call us

Call us

ಇಲ್ಲಿನ ಬಿಜೆಪಿ ಯುವಮೋರ್ಚಾ ಘಟಕ ಆಯೋಜಿಸಿದ್ದ ವಿವೇಕ ಧ್ವನಿ ಯುವ ಸಮಾವೇಶದಲ್ಲಿ ಅವರು ಮಾತನಾಡಿದರು.

ಬಿಜೆಪಿ ಕುಂದಾಪುರ ಮಂಡಲ ಸಮಿತಿ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪುರಸಭೆಯ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನೋದ್ ಶಾಂತಿನಿಕೇತನ, ಶರತ್ ಶೆಟ್ಟಿ ಉಪ್ಪುಂದ, ನಗರ ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು, ಚೇತನ್ ಬಂಗೇರ, ಸುರೇಶ್ ಶೆಟ್ಟಿ ಗೋಪಾಡಿ, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಸುಧೀರ್ ಕೆ.ಎಸ್, ಅರುಣ್ ಬಾಣಾ , ಸುನೀಲ್ ಶೆಟ್ಟಿ, ಸುನೀಲ್ ಖಾರ್ವಿ ಇದ್ದರು.

Leave a Reply

Your email address will not be published. Required fields are marked *

two × two =