ಕುಂದಾಪುರದ ಶ್ರೀ ಬಗಳಾಂಬ ತಾಯಿ ಸನ್ನಿಧಿಯಲ್ಲಿ ಚಂಡಿಕಾಯಾಗ ಸಂಪನ್ನ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶ್ರೀ ಗುರು ಪರಾಶಕ್ತಿ ಮಠ ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ಬ್ರಹ್ಮಶ್ರೀ ವೇ. ಮೂ. ಕೋಟ ಚಂದ್ರಶೇಖರ ಸೋಮಯಾಜಿ ಅವರ ನೇತೃತ್ವದಲ್ಲಿ ನಡೆದ ಚಂಡಿಕಾಯಾಗವು ಸಕಲ ಧಾರ್ಮಿಕ ವಿಧಿವಿದಾನಗಳೊಂದಿಗೆ ಸಾಂಗವಾಗಿ ನೆರವೇರಿತು. ಈ ಸಂದರ್ಭದಲ್ಲಿ ದೇವಳದ ಉತ್ಸವ ಸಮಿತಿ ಗೌರವಾಧ್ಯಕ್ಷ ಸೀತಾರಾಮ ಹೇರಿಕುದ್ರು, ಅಧ್ಯಕ್ಷ ಪ್ರಕಾಶ್ ಕೆ. ಬಿ, ದೇವಳದ ಪ್ರಧಾನ ಅರ್ಚಕ ಗಣಪತಿ ಸುವರ್ಣ ಇನ್ನಿತರರು ಉಪಸ್ಥಿತರಿದ್ದರು.

Call us

Call us

Visit Now

Leave a Reply

Your email address will not be published. Required fields are marked *

two − 1 =