ಕುಂದಾಪುರದ ಸದಾನಂದ ನಾವಡ ಇಟಲಿಯ ಜಾಗತಿಕ ವ್ಯವಹಾರ ಸಮ್ಮೇಳನದಲ್ಲಿ

Call us

ಕುಂದಾಪುರ: ಭಾರತೀಯ ಜೇಸಿಐನ ಪೂರ್ವ ನಿರ್ದೇಶಕ, ಗೆಲಾಕ್ಸಿ ಸ್ಫೂರ್ಟ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸದಾನಂದ ನಾವಡ ಅವರು ಇಟಲಿಯ ಮಿಲನ್‌ನಲ್ಲಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಜಾಗತಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

Call us

Call us

ಕುಂದಾಪುರ, ಉಡುಪಿ, ಮಣಿಪಾಲ, ಭಟ್ಕಳ, ಮಂಗಳೂರಿನಲ್ಲಿ ಗೆಲಾಕ್ಸಿ ಸ್ಫೂರ್ಟ್ಸ್ ಕಂಪನಿಯ ಮೂಲಕ ಕ್ರೀಡೋಪಕರಣಗಳ ಬೃಹತ್ ಮಳಿಗೆಗಳನ್ನು ನಡೆಸುತ್ತಿರುವ ಸದಾನಂದ ನಾವಡ ಅವರು ಜಾಗತಿಕ ವ್ಯವಹಾರ ಸಮ್ಮೇಳನದಲ್ಲಿ ಭಾಗವಿಸುತ್ತಿದ್ದು, ವ್ಯವಹಾರ ಉದ್ಯಮದ ಅಧ್ಯಯನದ ದೃಷ್ಠಿಯಿಂದ ಇದೇ ಮೊದಲ ಬಾರಿಗೆ ಜರ್ಮನಿ, ಫ್ರಾನ್ಸ್, ರೋಮ್, ಸ್ವಿಜರ್‌ಲ್ಯಾಂಡ್, ಇಟಲಿ, ಡೆನ್ಮಾರ್ಕ್, ಆಸ್ಟ್ರೀಯಾ ದೇಶಗಳಿಗೆ ಭೇಟಿ ನೀಡಲಿದ್ದಾರೆ.

Leave a Reply

Your email address will not be published. Required fields are marked *

two × 5 =