ಕುಂದಾಪುರ: ಆರ್. ಎನ್. ಶೆಟ್ಟಿ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ‘ಇಂಡಸ್ಟ್ರಿಯಲ್ ವಿಸಿಟ್’

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಆರ್.ಎನ್.ಎಸ್. ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ‘ಇಂಡಸ್ಟ್ರಿಯಲ್ ವಿಸಿಟ್’ ಅಂಗವಾಗಿ ಕೋಟಶ್ವರದ ಎಲ್.ಜಿ. ಇಂಡಸ್ಟ್ರೀಸ್ ಸನ್ ರೈಸ್ ಪಿ.ವಿ.ಸಿ. ಪೈಪ್ಸ್ ಕೈಗಾರಿಕಾ ಕೇಂದ್ರಕ್ಕೆ ಭೇಟಿ ನೀಡಿದರು.

Call us

Call us

ಈ ಸಂದರ್ಭದಲ್ಲಿ ಎಲ್.ಜಿ.ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕರಾದ ಹರ್ಷಾ ಆರ್. ಕಾಮತ್, ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಸುಷ್ಮಾ ಶೆಣೈ, ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

16 − eleven =