ಕುಂದಾಪುರ ಒಳಚರಂಡಿ ಯೋಜನೆ ಮಾಹಿತಿ ನೀಡದಿದ್ದಲ್ಲಿ ಪ್ರತಿಭಟನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಒಳಚರಂಡಿ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಹಾಗೂ ಯೋಜನೆಯ ಕಾಮಗಾರಿಯ ನಿರ್ವಹಣೆ, ಗುಣಮಟ್ಟದ ಬಗ್ಗೆ ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಜಲಮಂಡಳಿಯ ಅಧಿಕಾರಿಗಳು ಹಾಗೂ ಸಾರ್ವಜನಿಕ ಸಭೆಯನ್ನು ಹತ್ತು ದಿನದೊಳಗೆ ಕರೆಯಬೇಕೆಂದು ಮನವಿ ಮಾಡಿದ್ದರೂ ತನಕ ಸಭೆ ಕರೆಯದೇ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದ ಒಳಗೆ ಸಭೆಯನ್ನು ಕರೆಯದೇ ಇದ್ದಲ್ಲಿ ಮಾ. ೩ರಂದು ಪುರಸಭೆಯ ಎದುರು ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಕುಂದಾಪುರದ ಪ್ರಜಾ ಜಾಗೃತಿ ವೇದಿಕೆ ಅಧ್ಯಕ್ಷ ರಾಮಕೃಷ್ಣ ಹೇರ್ಳೆ ತಿಳಿಸಿದ್ದಾರೆ. ಈ ಕುರಿತು ಕುಂದಾಪುರ ಪುರಸಭೆಯ ಅಧ್ಯಕ್ಷರಿಗೆ ಸಮಿತಿಯ ಕಾರ್ಯದರ್ಶಿ ಬಿ. ಕಿಶೋರ್ ಕುಮಾರ್ ಅವರನ್ನೊಳಗೊಂಡು ಸಮಿತಿಯ ಸದಸ್ಯರು ಸದಸ್ಯರು ಮನವಿಯನ್ನು ಸಲ್ಲಿಸಿದರು.

Call us

Call us

Call us

 

Leave a Reply

Your email address will not be published. Required fields are marked *

15 − ten =