ಕುಂದಾಪುರ: ಕಲಾವಿದ ಸತೀಶ ಪೂಜಾರಿ ರಚಿಸಿದ ವಿಶೇಷ ಕಲಾಕೃತಿ

Call us

Call us

ಕುಂದಾಪುರ: ಇಲ್ಲಿನ ಶಂಕರ ಕುಂದರ್ ಗುರುಸ್ವಾಮಿಯ 36ನೇ ವರ್ಷದ ಶಬರಿಮಲೈ ಯಾತ್ರೆಯ ಸಂದರ್ಭದಲ್ಲಿ ಅವರನ್ನು ಸ್ವಾಮಿ ದರ್ಶನ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Call us

Call us

Call us

ಇದೇ ಸಂದರ್ಭದಲ್ಲಿ 47ನೇ ಬಾರಿ ಯಾತ್ರೆಯನ್ನು ಕೈಗೊಂಡ ಎಲ್‌ಐಸಿ ರಘುಚಂದ್ರ ಗುರುಸ್ವಾಮಿ ವಡೇರ ಹೋಬಳಿ ಹಾಗೂ ಕಲಾವಿದ ಸತೀಶ ಪೂಜಾರಿ ಇವರನ್ನು ಸನ್ಮಾನಿಸಲಾಯಿತು. ಶಂಕರ ಗುರುಸ್ವಾಮಿಯವರ 36ನೇ ವರ್ಷದ ಶಬರಿ ಮಲೈಯಾತ್ರೆಯ ಸಂದರ್ಭದಲ್ಲಿ ಸ್ವಾಮಿ ದರ್ಶನದಲ್ಲಿ ಕಲಾವಿದ ಸತೀಶ ಪೂಜಾರಿ ರಚಿಸಿದ ವಿಶೇಷ ಕಲಾಕೃತಿ ಸಾರ್ವಜನಿಕರ ಮನಸ್ಸನ್ನು ಸೊರೆಗೊಂಡಿತು.

news ayyappa swami2

Leave a Reply

Your email address will not be published. Required fields are marked *

1 + 16 =