ಕುಂದಾಪುರ ಕೊಂಕಣಿ ಖಾರ್ವಿ ಸಮಾಜದಿಂದ ಸಾಂಪ್ರದಾಯಿಕ ಸಮುದ್ರ ಪೂಜೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೊಂಕಣಿ ಖಾರ್ವಿ ಸಮಾಜದ ಪರವಾಗಿ ಶ್ರೀ ಮಹಾಕಾಳಿ ದೇವಳದ ಅಧ್ಯಕ್ಷರಾದ ಜಯಾನಂದ ಖಾರ್ವಿ ಮುಂದಾಳತ್ವದಲ್ಲಿ ಇಲ್ಲಿನ ಕೋಡಿ ಕಿನಾರೆಯಲ್ಲಿ ಸಾಂಪ್ರದಾಯಿಕ ಸಮುದ್ರ ಪೂಜೆ ಇತ್ತೀಚೆಗೆ ಜರುಗಿತು.

Call us

Call us

ದೇವಳದ ಪ್ರದಾನ ಅರ್ಚಕರಾದ ಸುಮಂತ್ ಭಟ್ ಪೋರೋಹಿತ್ಯದಲ್ಲಿ ಜರುಗಿದ ಧಾರ್ಮಿಕ ಪೂಜಾ ಕಾರ್ಯದಲ್ಲಿ ಉಪಾಧ್ಯಕ್ಷರಾದ ಪಿ.ಗಣಪತಿ ಖಾರ್ವಿ ಮದ್ದುಗುಡ್ಡೆ, ಮುಕ್ತೇಸರಾದ ಆನಂದ ನಾಯ್ಕ್ , ಸಲಹೆಗಾರರಾದ ಪ್ರಕಾಶ್.ಆರ್ ಖಾರ್ವಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ನಾಮದೇವ ಖಾರ್ವಿ ಸಹಿತ ಆಡಳಿತ ಮಂಡಳಿಯ ಸದಸ್ಯರು, ಸಾರ್ವಜನಿಕರು ಹಾಜರಿದ್ದರು. ಕಾರ್ಯಕ್ರಮದ ಸಂಯೋಜನೆಯನ್ನು ಆಡಳಿತ ಮಂಡಳಿಯ ಸದಸ್ಯರಾದ ಸುನಿಲ್ ಖಾರ್ವಿ ತಲ್ಲೂರು ನೆರವೇರಿಸಿದರು.

Call us

Call us

Leave a Reply

Your email address will not be published. Required fields are marked *

seventeen − 10 =