ಕುಂದಾಪುರ ಕೋ-ಆಪರೇಟಿವ್: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ.

Call us

ಕುಂದಾಪುರ ಸೌಹಾರ್ದ ಕ್ರೆಡಿಟ್ ಕೊ-ಅಪರೇಟಿವ್ ಕುಂದಾಪುರ ಇವರಿಂದ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗು ವಿತರಣೆ.

Call us

Call us

69ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಂಚಾರುಬೆಟ್ಟು ವಡೇರಹೋಬಳಿ ಕುಂದಾಪುರ ಇಲ್ಲಿಯ ಶಾಲಾ ಮಕ್ಕಳಿಗೆ ಕುಂದಾಪುರ ಸೌಹಾರ್ದ ಕ್ರಡಿಟ್ ಕೋ-ಅಪರೇಟಿವ್ ಇದರ ವತಿಯಿಂದ ಉಚಿತವಾಗಿ ಸ್ಕೂಲ್ ಬ್ಯಾಗನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವಾನಂದರವರು ದ್ವಜಾರೋಹಣಗೈದು ಶಾಲಾ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ಶುಭ ಹಾರೈಸಿದರು. ಅಲ್ಲದೆ ಮುಂದಿನ ದಿನದಲ್ಲಿ ಈ ಶಾಲೆಗೆ ಉಚಿತ ಸಮವಸ್ತ್ರ ನೀಡುವ ಭರವಸೆಯನ್ನು ನೀಡುವುದರೊಂದಿಗೆ ಮಕ್ಕಳ ವಿವಿಧ ಕಾರ್ಯಕ್ರಮವನ್ನು ವೀಕ್ಷಿಸಿದರು. ಸಂಸ್ಥೆಯ ಉಪಾಧ್ಯಕ್ಷರಾದ ಸುಧಾಕರ ಖಾರ್ವಿ, ನಿರ್ದೇಶಕರಾದ ಕೆ ರಾಜೇಶ್ ಹಾಗೂ ಶಾಖಾ ವ್ಯವಸ್ಥಾಪಕರಾದ ರಾಜು ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

five × one =