ಕುಂದಾಪುರ: ಗಾಂಧಿ-ಶಾಸ್ತ್ರೀ ಪ್ರತಿಮೆಗಳಿಗೆ ಮಾಲಾರ್ಪಣೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಪುರಸಭೆ ವತಿಯಿಂದ ಕುಂದಾಪುರದ ಮಹಾತ್ಮಾಗಾಂಧಿ ಪಾರ್ಕ್ ಹಾಗೂ ಶಾಸ್ತ್ರೀ ವೃತ್ತದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು.

Click Here

Call us

Call us

Visit Now

ಪಾರ್ಕಿನಲ್ಲಿರುವ ಗಾಂಧೀಜಿ ಅವರ ಪ್ರತಿಮೆ ಹಾಗೂ ಶಾಸ್ತ್ರಿವೃತ್ತದಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗಳಿಗೆ ಕುಂದಾಪುರ ಪುರಸಭಾ ಅಧ್ಯಕ್ಷೆ ವಸಂತಿ ಮೋಹನ ಸಾರಂಗ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಪುರಸಭಾ ಉಪಾಧ್ಯಕ್ಷ ರಾಜೇಶ್ ಕಾವೇರಿ, ಮುಖ್ಯಾಧಿಕಾರಿ ಗೋಪಾಲ ಶೆಟ್ಟಿ, ಕುಂದಾಪುರ ರೋಟರಿ ನಿಕಟಪೂರ್ವಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Click here

Click Here

Call us

Call us

Leave a Reply

Your email address will not be published. Required fields are marked *

sixteen − 2 =