ಕುಂದಾಪುರ: ತಾಲೂಕಿನ ವಿವಿಧೆಡೆ ಸಂಭ್ರಮದ ವರಮಹಾಲಕ್ಷ್ಮೀ ವೃತ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರಾವಣ ಶುಕ್ರವಾರದ ಅಂಗವಾಗಿ ತಾಲೂಕಿನ ಹಲವೆಡೆ ವರಮಹಾಲಕ್ಷ್ಮೀ ವೃತ ಸಂಭ್ರಮದಿಂದ ಜರುಗಿತು. ಕುಂದಾಪುರ, ಗಂಗೊಳ್ಳಿ, ಬಗ್ವಾಡಿ, ಉಪ್ಪುಂದ, ಬೈಂದೂರು, ಸಿದ್ಧಾಪುರ ಮುಂತಾದೆಡೆ ದೇವಸ್ಥಾನಗಳಲ್ಲಿ ಸಾಮೂಹಿಕ ಪೂಜೆ, ವೃತಾಚರಣೆಗಳು ಜರುಗಿದವು.

 

Leave a Reply

Your email address will not be published. Required fields are marked *

three + four =