ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇಂದ್ರ ಸರಕಾರದ ‘ಸ್ವಚ್ಛ ಭಾರತ ಅಭಿಯಾನ’ದ ಅಂಗವಾಗಿ ಪೊಲೀಸ್ ಇಲಾಖೆ ಕುಂದಾಪುರ ಉಪ ವಿಭಾಗ ಅಧೀನದಲ್ಲಿರುವ ಎಲ್ಲಾ ಠಾಣೆ ಮತ್ತು ಸಂಚಾರಿ ಠಾಣೆಗಳಲ್ಲಿ ಠಾಣಾಧಿಕಾರಿ ನೇತೃತ್ವದಲ್ಲಿ ಹಾಗೂ ಸ್ಥಳೀಯ ಸಂಘ ಸಂಸ್ಥೆಯ ಸಹಕಾರದೊಂದಿಗೆ ಸಂಜೆ ಠಾಣೆಗಳಲ್ಲಿ ಸ್ವಚ್ಚತಾ ಕಾಯ೯ ನಡೆಯಿತು.
ಸ್ವಚ್ಚತಾ ಕಾರ್ಯದಲ್ಲಿ ಠಾಣಾಧಿಕಾರಿ, ಸಿಬ್ಬಂಧಿ ವರ್ಗ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದರು.
