ಕುಂದಾಪುರ, ಬೈಂದೂರಿನ ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ವಿಶ್ವಪರಿಸರ ದಿನದ ಅಂಗವಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕುಂದಾಪುರದಲ್ಲಿ ಜರುಗಿದ ಕಾರ್ಯಕ್ರಮಕ್ಕೆ ಸಹಾಯಕ ಕಮಿಷನರ್ ಭೂಬಾಲನ್ ಅವರು ಚಾಲನೆ ನೀಡಿದರು.

ಕುಂದಾಪುರ ಪುರಸಭೆಯ ಸದಸ್ಯರು, ಪೌರಕಾರ್ಮಿಕರು, ಕಾಲೇಜು ವಿಧ್ಯಾರ್ಥಿಗಳು, ಸ್ವಸಹಾಯ ಸಂಘದ ಸದಸ್ಯರಗಳು, ಕುಂದಾಪುರದಲ್ಲಿ ವಿಶ್ವಪರಿಸರ ದಿನದ ಅಂಗವಾಗಿ ಜನಜಾಗೃತಿ ಜಾಥಾ ನಡೆಸಿದರು.

Leave a Reply

Your email address will not be published. Required fields are marked *

two × 3 =