ಕುಂದಾಪುರ ರಾಮಕ್ಷತ್ರೀಯ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಸಿ.ಎಚ್. ಆಯ್ಕೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ರಾಮಕ್ಷತ್ರೀಯ ಯುವಕ ಮಂಡಲದ 2018-19 ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಸಿ.ಎಚ್. ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Call us

ರಾಜ್ಯ ಪ್ರಶಸ್ತಿ ಪುರಸ್ಕೃತ ಕುಂದಾಪುರದ ಶ್ರೀ ಮೈಲಾರೇಶ್ವರ ಯುವಕ ಮಂಡಲದಲ್ಲಿ 3 ಅವಧಿ ಕಾರ್ಯದರ್ಶಿಯಾಗಿ, 36ನೇ ವರ್ಷದ ಅಧ್ಯಕ್ಷರಾಗಿ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ನ ದಶಮಾಮಾನೋತ್ಸವ ಸಮಿತಿ ಕಾರ್ಯದರ್ಶಿಯಾಗಿ, ರಾಮಕ್ಷತ್ರೀಯ ಯುವಕ ಮಂಡಳಿಯಲ್ಲಿ ನಾಲ್ಕು ಬಾರಿ ಕಾರ್ಯದರ್ಶಿಯಾಗಿ, ಕೈರಾಳಿ ಸುಹೃದ್ವೇದಿ ನಿರ್ದೇಶಕರಾಗಿ, ಜೇಸಿಐ ಕುಂದಾಪುರದ ಸದಸ್ಯರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

 

Leave a Reply

Your email address will not be published. Required fields are marked *

5 × 5 =